Tag: ಭಾರತ ? ವಿಂಡಿಸ್ ವಿರುದ್ಧ ಭರ್ಜರಿ ಜಯ

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಭಾರತ ತಂಡವು ಆರು ವಿಕೆಟ್ ಗಳ ಭರ್ಜರಿ ಗೆಲುವು

ಅಹಮದಾಬಾದ್: ೧೦೦೦ನೇ ಏಕದಿನ ಪಂದ್ಯವನ್ನು ಆಡಿದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧ ೬ ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ೬ ವಿಕೆಟ್ಗಳ…