ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ : ಲೋಕಾಯುಕ್ತ ಇನ್ಸ್ಪೆಕ್ಟರ್ ರೂಪಶ್ರೀ.,
ಪಿರಿಯಾಪಟ್ಟಣ:ಭ್ರಷ್ಟಾಚಾರ ಮುಕ್ತ ಹಾಗೂ ಆರೋಗ್ಯಕರ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ರೂಪಶ್ರೀ ತಿಳಿಸಿದರು.ಪಟ್ಟಣದ ತಾಲ್ಲೂಕು ಆಡಳಿತ ಭವನದಲ್ಲಿ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ, ತಾಲ್ಲೂಕು ಆಡಳಿತ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಭ್ರಷ್ಟಾಚಾರದ ವಿರುದ್ಧ ಹಮ್ಮಿಕೊಂಡಿದ್ದ…