Tag: ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಪಪಂ ಸಭೆಯಲ್ಲಿ ನಿರ್ಣಯ

ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಪಪಂ ಸಭೆಯಲ್ಲಿ ನಿರ್ಣಯ

ಸರಗೂರು: ಪಟ್ಟಣ ಪಂಚಾಯಿತಿ ಕಚೇರಿಗೆ ಮಧ್ಯವರ್ತಿಗಳು ಬಂದು ಖಾತೆ ವಗೈರಿಗಳು ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳನ್ನು ಮಾಡಿಕೊಡಿ ಎಂದು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಮಧ್ಯವರ್ತಿಗಳ ಹಾವಳಿ, ಅವರ ಕೆಲಸವನ್ನು ತಡೆಹಿಡಿಯಬೇಕೆಂದು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ…