ಮಲೆಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ, ಯುಗಾದಿ ಜಾತ್ರಾ ಮಹೋತ್ಸವ : ಸಿದ್ದತೆಗೆ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೂಚನೆ
ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಮತ್ತು ಯುಗಾದಿ ಜಾತ್ರಾ ಮಹೋತ್ಸವ ಅಚ್ಚುಕಟ್ಟಾಗಿ ನೆರವೇರಲು ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾದ…