Tag: ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗೆ ಮೈಸೂರು ವಾರಿಯರ್ಸ್ ತಂಡಕ್ಕೆ ಕರುಣ್ ನಾಯರ್‌ ನಾಯಕ

ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗೆ ಮೈಸೂರು ವಾರಿಯರ್ಸ್ ತಂಡಕ್ಕೆ ಕರುಣ್ ನಾಯರ್‌ ನಾಯಕ

ಮೈಸೂರು, ಆಗಸ್ಟ್ 9, 2025: ಭಾರತದ ಪ್ರಮುಖ ಅಗರಬತ್ತಿ ತಯಾರಕರಾದ ಎನ್‌ಆರ್ ಗ್ರೂಪ್ ಅಧೀನದ ಮೈಸೂರು ವಾರಿಯರ್ಸ್‌ ಕ್ರಿಕೆಟ್ ತಂಡವು ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿಗೆ 20 ಕ್ರಿಕೆಟ್ ಆಟಗಾರರ ತನ್ನ ತಂಡವನ್ನು ಅಧಿಕೃತವಾಗಿ ಘೋಷಿಸಿದ್ದು, ಭಾರತ…