Tag: ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕೆಂದು ಹೇಳಿದ ಪ್ರಿಯಾಂಕಾ ಗಾಂಧಿ

ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕೆಂದು ಹೇಳಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್ನಲ್ಲಿ ಏನಿದೆ : ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ…