Tag: ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಚಾಮರಾಜನಗರ: ಮುಖ್ಯಮಂತ್ರಿಗಳ ಡಿಸೆಂಬರ್ ೧೩ರ ಜಿಲ್ಲಾ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಹಾಗೂ ಹನೂರಿನ ಮಹದೇಶರ್‍ವ…