Tag: ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್ ಗಳು ಭಾರತದಲ್ಲಿ ಹೊಸ ‘ನ್ಯಾಯ’ ಯುಗವನ್ನು ಪ್ರಾರಂಭಿಸಲಿವೆ: ಶಾ

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್ ಗಳು ಭಾರತದಲ್ಲಿ ಹೊಸ ‘ನ್ಯಾಯ’ ಯುಗವನ್ನು ಪ್ರಾರಂಭಿಸಲಿವೆ: ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಗುರುವಾರ ಲೋಕಸಭೆಯಲ್ಲಿ ಮೂರು ಹೊಸ ಕ್ರಿಮಿನಲ್ ಮಸೂದೆಗಳನ್ನು ಮಂಡಿಸಿದರು. ಎಲ್ಲಾ ಮೂರು ಕ್ರಿಮಿನಲ್ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಇಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಅನುಮೋದನೆಗೆ…