Tag: ಮೃಗಾಲಯಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಅಮೆರಿಕದ ಜ್ಯೋತಿ ಗಂಗಾಧರ್

ಮೈಸೂರು ಮೃಗಾಲಯಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಅಮೆರಿಕದ ಜ್ಯೋತಿ ಗಂಗಾಧರ್

ಬೆಂಗಳೂರು: ತಾಯ್ನಾಡು ಕರ್ನಾಟಕಕ್ಕೆ ಕೊಡುಗೆ ನೀಡಬೇಕೆಂಬ ಕಾರಣಕ್ಕೆ ಅಮೆರಿಕದಲ್ಲಿರುವ ಕನ್ನಡತಿ ಜ್ಯೋತಿ ಗಂಗಾಧರ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ…