ಮೋದಿಯವರ ನಾಯಕತ್ವದಲ್ಲಿ ಭಾರತ ‘ಫ್ರಾಜೈಲ್ ಫೈವ್’ನಿಂದ ಜಗತ್ತಿನ ಟಾಪ್ ಫೈವ್ ಆರ್ಥಿಕತೆಯಾಗಿ ಹೊರಹೊಮ್ಮಿದೆ – ಅಮಿತ್ ಶಾ
ಮುಂಬೈ: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಬುಧವಾರ ಮುಂಬೈನಲ್ಲಿ ನಡೆದ ಇಂಡಿಯಾ ಗ್ಲೋಬಲ್ ಫೋರಂನ ವಾರ್ಷಿಕ ಹೂಡಿಕೆ ಶೃಂಗಸಭೆ – NXT10 ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ‘ಮೋದಿ ನಾಯಕತ್ವದಲ್ಲಿ ಭಾರತ ದುರ್ಬಲ…