ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ
ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದರು. ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್…