ಮೋದಿ ಸರ್ಕಾರದ ನೀತಿಗಳಿಂದ ಯುವಕರು ಮತ್ತು ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ PHDCCI ಗಮನಹರಿಸಬೇಕು: ಅಮಿತ್ ಶಾ
ನವದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಪಿಹೆಚ್‌ಡಿ (ಪ್ರೊಗ್ರೆಸ್,ಹಾರ್ಮನಿ,ಡೆವಲಪಮೆಂಟ್) ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118 ನೇ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ದೇಶದ 75 ವರ್ಷಗಳ ಪ್ರಜಾಪ್ರಭುತ್ವದ…