Tag: ಯು.ಜಿ.ಸಿ ನೆಟ್ ಅವಾಂತರ; ವಿದ್ಯಾರ್ಥಿಗಳ ಭವಿಷ್ಯ ದುಸ್ಥರ

ಯು.ಜಿ.ಸಿ ನೆಟ್ ಅವಾಂತರ; ವಿದ್ಯಾರ್ಥಿಗಳ ಭವಿಷ್ಯ ದುಸ್ಥರ

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) 2020 ಡಿಸೆಂಬರ್ ಮತ್ತು 2021 ಜೂನ್ ನಲ್ಲಿ ನಡೆಯಬೇಕಿದ್ದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಶೋಧನಾ ಸಹೋದ್ಯೋಗಿ ಅರ್ಹತಾ ಪರೀಕ್ಷೆಯು (ಯು.ಜಿ.ಸಿ.ನೆಟ್) ವಿಶ್ವ ಸಮಸ್ಯೆ ಕರೋನಾ ವೈರಸ್’ನ ಕೆಟ್ಟ ಪರಿಣಾಮದಿಂದಾಗಿ, ಸಮಯಕ್ಕೆ ಸರಿಯಾಗಿ ಅನುಷ್ಠಾನಕ್ಕೆ ಬಂದಿಲ್ಲ. ಈ ಸಂದರ್ಭದಲ್ಲಿ…