Tag: ರಾಜಸ್ಥಾನದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು

ರಾಜಸ್ಥಾನದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು , ಮೋದಿಯವರು ಮೂರನೇ ಅವಧಿಗೆ ಫ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ ಶಾ

ಜನಸಮೂಹದ ನಾಡಿಮಿಡಿತವನ್ನು ಅರಿಯುವ ತಮ್ಮ ಅಸಾಮಾನ್ಯ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿರುವ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾರವರು, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಜನರು ಗೆಹ್ಲೋಟ್‌ರ “3D” ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚೆಗೆ ರಾಜಸ್ಥಾನದಲ್ಲಿ ಬೃಹತ್…