ರಾಜ್ಯದಲ್ಲೇ ಮಾದರಿಯಾಗಿ ಅಭಿವೃದ್ಧಿ ಪಡಿಸಿವೆ ಶಾಸಕ ಕೆ. ಮಹದೇವ್
ಹಾಳು ಹಂಪೆಯಂತಿದ್ದ ಪಿರಿಯಾಪಟ್ಟಣ ತಾಲ್ಲೂಕನ್ನುಅಭಿವೃದ್ಧಿಪಡಿಸಲು 5 ವರ್ಷ ಸಾಕಾಗೋದಿಲ್ಲ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದರೆ ಪಿರಿಯಾಪಟ್ಟಣ ತಾಲ್ಲೂಕನ್ನು ರಾಜ್ಯದಲ್ಲೇ ಮಾದರಿ ತಾಲ್ಲೂಕನ್ನಾಗಿ ಅಭಿವೃದ್ಧಿ ಮಾಡುವೆ ಎಂದು ಶಾಸಕ ಕೆ. ಮಹದೇವ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ನಿಲವಾಡಿ…