ರಾಜ್ಯದ ಅಭಿವೃದ್ಧಿಗೆ ಮಹಾರಾಜರ ಕೊಡುಗೆ ಅಪಾರ-ಬಸವರಾಜ ಬೊಮ್ಮಾಯಿ
ಮೈಸೂರು : ರಾಜ್ಯದ ಅಭಿವೃದ್ಧಿಗೆ ಮೈಸೂರು ಮಹಾರಾಜರು ಅಪಾರ ಕೊಡುಗೆ ನೀಡಿದ್ದು, ಕೃಷಿ, ಶಿಕ್ಷಣ, ಕೈಗಾರಿಕೆಗೆ ಭದ್ರ ಬುನಾದಿ ಹಾಕಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್.ಬೊಮ್ಮಾಯಿ ಅವರು ತಿಳಿಸಿದರು. ಇಂದು ಕಲಾಮಂದಿರದಲ್ಲಿ ನಡೆದ ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್…