Tag: ರಾಜ್ಯಸರ್ಕಾರ ದ ಆದೇಶ ಖಂಡಿಸಿರುವ ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ

ರಾಜ್ಯಸರ್ಕಾರ ದ ಆದೇಶ ಖಂಡಿಸಿರುವ ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ

ಉನ್ನತ ಶಿಕ್ಷಣದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಒಪ್ಪತ್ತಕ್ಕದ್ದಲ್ಲ ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕರ್ನಾಟಕದ ಆಡಳಿತ ಭಾಷೆ ಮತ್ತು ಇಲ್ಲಿಯ ಜನರ ಮಾತೃ ಭಾಷೆ ಮತ್ತು ವ್ಯವಹಾರಿಕ ಭಾಷೆ…