ರಾಜ್ಯ ಬಾಕ್ಸಿಂಗ್ ಚಾಂಪಿಯನ್‌ಶಿಪ್–2026: ಮೈಸೂರು ವಿಶ್ವವಿದ್ಯಾಲಯದ ಬಾಕ್ಸರ್‌ಗಳಿಗೆ 16 ಪದಕ
ತುಮಕೂರು: ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ (KABA) ಆಯೋಜಿಸಿದ್ದ ಕರ್ನಾಟಕ ರಾಜ್ಯ ಕ್ರೀಡಾಕೂಟದ ಬಾಕ್ಸಿಂಗ್ (ಪುರುಷ ಮತ್ತು ಮಹಿಳಾ) ಚಾಂಪಿಯನ್‌ಶಿಪ್–2026ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಬಾಕ್ಸರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 16 ಪದಕಗಳನ್ನು ಗೆದ್ದಿದ್ದಾರೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ (KOA) ಹಾಗೂ…
