Tag: ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ

ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ

ಶ್ರೀ ರಾಮಕೃಷ್ಣ ಪರಮಹಂಸ 186ನೇ ಜಯಂತಿ ಅಂಗವಾಗಿ ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ರವರು ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆನಂತರ ಸಿಹಿ ವಿತರಿಸಿದರು ನಂತರ ಮಾತನಾಡಿ ವಿವೇಕಾನಂದನಗರ, ರಾಮಕೃಷ್ಣನಗರದ ವೃತ್ತಗಳಲ್ಲಿರುವಂತೆ ಶಾರದಾದೇವಿನಗರದಲ್ಲಿಯೂ ಶಾರದಾಮಾತೆಯ ಪ್ರತಿಮೆ…