Tag: ರಾಷ್ಟ್ರೀಯ ಮತದಾರರ ದಿನ ಆಚರಣೆಗೆ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ರಾಷ್ಟ್ರೀಯ ಮತದಾರರ ದಿನ ಆಚರಣೆಗೆ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ರಾಷ್ಟ್ರೀಯ ಮತದಾರರ ದಿನ ಆಚರಣೆ ಕಾರ್ಯಕ್ರಮವನ್ನು ಜನವರಿ ೨೫ರಂದು ಜಿಲ್ಲಾಕೇಂದ್ರ ಸೇರಿದಂತೆ ಎಲ್ಲ ಮತಗಟ್ಟೆ ಮಟ್ಟಗಳಲ್ಲಿಯೂ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮತದಾರರ…