Tag: ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಬಸವರಾಜ ಎಸ್. ಬೊಮ್ಮಾಯಿ

ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಬಸವರಾಜ ಎಸ್. ಬೊಮ್ಮಾಯಿ,

ಮೈಸೂರು, ಡಿಸೆಂಬರ್ 27 ರೈತನ ಆದಾಯ ಹೆಚ್ಚಿಸುವ ಸಲುವಾಗಿ ಹೊಸ ನಿರ್ದೇಶನಾಲಯವನ್ನು ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಆದಾಯಕ್ಕೆ ಬೇಕಾದ ಸಮಗ್ರ ಕೃಷಿ, ಇತರ ಕೃಷಿ ಚಟುವಟಿಕೆಗಳ ಚಿಂತನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು.ರಾಜ್ಯ ರೈತ…