Tag: ರೈತರ ಸಮಸ್ಯೆ ಆಲಿಸಿದ ಶಾಸಕ ಪುಟ್ಟರಂಗಶೆಟ್ಟಿ

ರೈತರ ಸಮಸ್ಯೆ ಆಲಿಸಿದ ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ತಾಲೂಕಿನ ನಾಗವಳ್ಳಿ ಗ್ರಾಮದ ಸಮೀಪದ ಸುವರ್ಣಾವತಿ ನಾಲೆ ಅಚ್ಚುಕಟ್ಟು ವ್ಯಾಪ್ತಿಯ ಕುಂದುಕಟ್ಟೆ ಕೆರೆ ಕೋಡಿಯಿಂದ ನಲ್ಲೂರು ಮಲ್ಲದೇವನಹಳ್ಳಿ ಚಾನಲ್ ರಸ್ತೆಯು ಹದೆಗೆಟ್ಟ ಹಿನ್ನೆಲೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಚಾಮರಾಜನಗರ ವ್ಯಾಪ್ತಿಯಲ್ಲಿ ಅಧಿಕವಾಗಿ…