ವಾಗೀಶ್ ಆರ್ ಕಟ್ಡಿ ನಿರ್ದೇಶನದಲ್ಲಿ ಮೂಡಿಬಂದಿದೆ “ಕರ್ನಾಟಕದ ಜಲಿಯನ್ ವಾಲಾಬಾಗ್” ಕಿರುಚಿತ್ರ.
ಪ್ರತಿಭಾವಂತರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಿರುಚಿತ್ರ. ಎಷ್ಟೋ ಕಿರುಚಿತ್ರಗಳಲ್ಲಿ ದೊಡ್ಡ ವಿಷಯಗಳನ್ನು ಹೇಳಬಹುದು. ಅಂತಹ ಒಂದು ಪ್ರಯತ್ನ ಮಾಡಿದ್ದಾರೆ ವಾಗೀಶ್ ಆರ್ ಕಟ್ಟಿ. ನಾನು ಮೂಲತಃ ಸಾಫ್ಟ್‌ವೇರ್ ಇಂಜಿನಿಯರ್. ನನ್ನೂರು ಗೌರಿಬಿದನೂರು. ನಮ್ಮೂರಿನ ಬಳಿ ವಿದುರಾಶ್ವಥ ಎಂಬ ಪುರಾಣ…