Tag: ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಉತ್ತೇಜಿಸಿ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಉತ್ತೇಜಿಸಿ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ

ಚಾಮರಾಜನಗರ:ಜಿಲ್ಲಾ ಪಂಚಾಯತ್ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿಯ ಗುಣಮಟ್ಟ ಹೆಚ್ಚಿಸುವ ಶೈಕ್ಷಣಿಕ ಕಾರ್ಯಾಗಾರ ಇಂದು ನಗರದಲ್ಲಿ ನಡೆಯಿತು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಗಾರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ…