ವಿಧಾನಸಭಾ ಚುನಾವಣೆ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರ ಸಮ್ಮುಖದಲ್ಲಿ ತರಬೇತಿ
ಚಾಮರಾಜನಗರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗಾಗಿ ನೇಮಕವಾಗಿರುವ ಮಾಸ್ಟರ್ ಟ್ರೈನರ್ ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ಇಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರ ಸಮ್ಮುಖದಲ್ಲಿ ತರಬೇತಿ ನಡೆಯಿತು.ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ನಡೆದ ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ನಿಯೋಜಿತರಾಗಿರುವ ಸೆಕ್ಟರ್…