ವಿಧಾನಸಭಾ ಚುನಾವಣೆ ಹಿನ್ನೆಲೆ : ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಭೆ
ಚಾಮರಾಜನಗರ: ಮುಂಬರಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣಾ ವೇಳೆ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಮಾಡುವ ಸಂಬಂಧ ಚಾಮರಾಜನಗರ ಜಿಲ್ಲೆಯ ಗಡಿ ಭಾಗಗಳಲ್ಲಿ ಹೊಂದಿಕೊಂಡಿರುವ ಹೊರ ರಾಜ್ಯ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ವರ್ಚ್ಯುವಲ್ ಮೂಲಕ ಸಭೆ ನಡೆಸಿದರು.ನಗರದ…