ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರ ಜನವರಿ 28 ರಂದು ತೆರೆಗೆ.
ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದರು “ವರದ” ಚಿತ್ರದ ಹಾಡು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಯಾರೇ ನೀನು” ಎಂಬ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. ಬಿಡುಗಡೆ ಆದ ಕೆಲವೇ…