Tag: ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಹೆಚ್ಚಿನ ಮಹತ್ವ ನೀಡಲು ಅಮಿತ್ ಶಾರಿಗೆ ರವೀಂದ್ರನಾಥ ಟ್ಯಾಗೋರ್‌ರ ತತ್ವಗಳೇ ಸ್ಪೂರ್ತಿ

ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಹೆಚ್ಚಿನ ಮಹತ್ವ ನೀಡಲು ಅಮಿತ್ ಶಾರಿಗೆ ರವೀಂದ್ರನಾಥ ಟ್ಯಾಗೋರ್‌ರ ತತ್ವಗಳೇ ಸ್ಪೂರ್ತಿ

ಮಾತೃಭಾಷೆಯಲ್ಲಿನ ಶಿಕ್ಷಣದ ಬಲವಾದ ಸಮರ್ಥಕರೊಲ್ಲಬ್ಬರಾದ, ಕೇಂದ್ರ ಗೃಹ ಸಚಿವ ಅಮಿತ್ ಶಾರವರಿಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಮಹತ್ವ ನೀಡಲು, ರವೀಂದ್ರನಾಥ್ ಟ್ಯಾಗೋರ್‌ರ ತತ್ವ-ಚಿಂತನೆಗಳೇ ಪ್ರಮುಖ ಕಾರಣ. ಗುರುದೇವ ರವೀಂದ್ರನಾಥ ಠಾಗೋರ್‌ರವರು ಯಾವಾಗಲೂ ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದರು.…