Tag: ಶೀಘ್ರದಲ್ಲಿಯೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಶೀಘ್ರದಲ್ಲಿಯೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಶೀಘ್ರದಲ್ಲೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಶಾ ಸ್ಪಷ್ಟಪಡಿಸಿದರು. ಎಡಪಂಥೀಯ…