ಶೇ.7.5 ಮೀಸಲಾತಿಗಾಗಿ ಗುಂಡ್ಲುಪೇಟೆಯಲ್ಲಿ ಬೃಹತ್ ಪ್ರತಿಭಟನೆ
ಗುಂಡ್ಲುಪೇಟೆ: ಪರಿಶಿಷ್ಟ ಪಂಗಡಗಳ ಶೇ.7.5 ಮೀಸಲಾತಿ ಹೆಚ್ಚಳಕ್ಕಾಗಿ ಬೆಂಗಳೂರಿನ ಪ್ರೀಡಂ ಫಾರ್ಕ್‍ನಲ್ಲಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಧರಣಿ ಬೆಂಬಲಿಸಿ ತಾಲೂಕು ನಾಯಕ ಸಮುದಾಯದ ವತಿಯಿಂದ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಪಟ್ಟಣದ ಹೊರ ವಲಯದಲ್ಲಿರುವ ಪಟ್ಟಲದಮ್ಮ ದೇವಸ್ಥಾನದಿಂದ…