Tag: ಶೋಷಿತ ವರ್ಗಗಳಿಗೆ ಸಮಾನ ಸ್ಥಾನಮಾನ ಕೊಟ್ಟ ಅಂಬೇಡ್ಕರ್: ಶಾಸಕ

ಶೋಷಿತ ವರ್ಗಗಳಿಗೆ ಸಮಾನ ಸ್ಥಾನಮಾನ ಕೊಟ್ಟ ಅಂಬೇಡ್ಕರ್: ಶಾಸಕ ಸಿ.ಎಸ್.ನಿರಂಜನಕುಮಾರ್

ಗುಂಡ್ಲುಪೇಟೆ: ವಿಶ್ವ ಜ್ಞಾನಿಯಾಗಿ ಶೋಷಿತ ವರ್ಗಗಳಿಗೆ ಸಮಾನ ಸ್ಥಾನಮಾನ ಕೊಟ್ಟ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ…