ಕೊರಟಗೆರೆ ಅಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ
ಕೊರಟಗೆರೆ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಆಗತಾನೆ ಜನಿಸಿರುವ ನವಜಾತ ಹೆಣ್ಣು ಮಗುವಿನ ಶವ ಪತ್ತೆಯಾಗಿದ್ದು ಈ ಕೃತ್ಯ ವೆಸಗಿದವರ ಬಗ್ಗೆ ಶೀಘ್ರ ಪತ್ತೆಹಚ್ಚಲು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಪುಪ್ಪಲತಾ…