ಸಂಗೀತ ಕ್ಷೇತ್ರದಲ್ಲಿ ಧಾರ್ಮಿಕತೆಯ ಭಕ್ತಿ ಬೆಳೆಯಲು ತ್ಯಾಗರಾಜರ ಕೀರ್ತನೆಗಳು ಹೆಚ್ಚು ಪರಿಣಾಮಕಾರಿ
ನಾದಬ್ರಹ್ಮ ಸಂಗೀತಸಂತ ಸದ್ಗುರು ಶ್ರೀತ್ಯಾಗರಾಜರ 175ನೇ ಆರಾಧನಾ ಅಂಗವಾಗಿ ಮೈಸೂರಿನ ರಾಮಕೃಷ್ಣನಗರದಎಚ್ ಬ್ಲಾಕ್ ನಲ್ಲಿರುವ ಶನಿಮಹಾತ್ಮ ದೇವಸ್ಥಾನದ ಆವರಣದಲ್ಲಿ “ಸಾಂಸ್ಕೃತಿಕ ಸಂಗೀತ ಕ್ಷೇತ್ರದಲ್ಲಿ ಶ್ರೀತ್ಯಾಗರಾಜರು” ಆರಾಧನೆ ಕಾರ್ಯಕ್ರಮವನ್ನು ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ಹಾಗೂ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ…