Tag: ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ: ಸಂಚಾರಿ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.೫೦ರಷ್ಟು ರಿಯಾಯಿತಿ ಕಲ್ಪಿಸಲಾಗಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು…