ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಫಲಪುಷ್ಪ ಪ್ರದರ್ಶನದ ಸಿದ್ಧತೆ ಪರಿಶೀಲನೆ
ಮೈಸೂರು ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಫಲಪುಷ್ಪ ಪ್ರದರ್ಶನದ ಸಿದ್ಧತೆಗಳನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪರಿಶೀಲಿಸಿದರು. ಕುಪ್ಪಣ್ಣ ಪಾರ್ಕ್ ನ ಗಾಜಿನ ಮನೆಯಲ್ಲಿ ನಿರ್ಮಿಸುತ್ತಿರುವ ರಾಷ್ಟ್ರಪತಿ ಭವನದ ಪ್ರತಿರೂಪ, ವಿವಿಧ ಪುಷ್ಪಗಳಿಂದ ಅಲಂಕರಿಸಿರುವ ಹೂವಿನ ಕುಂಡಗಳು,…