ಸಂಸದ ಡಿ.ಕೆ. ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ವರ್ತನೆ ಅಕ್ಷಮ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ:ಪ್ರಮೀಳಾ ಭರತ್
ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ…