Tag: ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕಾಯಿದೆ ಅರಿವು ಕಾರ್ಯಕ್ರಮ: ಎಂ.ಶಿವಣ್ಣರಿಂದ ಸಿದ್ದತೆ ಪರಿಶೀಲನೆ

ಚಾಮರಾಜನಗರ:ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಮತ್ತು ಚಾಮರಾಜನಗರ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಇದೇ ಅಕ್ಟೋಬರ್ ತಿಂಗಳ ೨೨ರಂದು ಚಾಮರಾಜನಗರದಲ್ಲಿ ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಹಾಗೂ ಎಂ.ಎಸ್. ಕಾಯಿದೆ ೨೦೧೩ರ ಕುರಿತು ಅರಿವು ಮೂಡಿಸುವ…