Tag: ಸವಾಲಿನ ಜೀವನದ ನಡುವೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ : ಡಾ.ರೇಣುಕಾಪ್ರಸಾದ್

ಸವಾಲಿನ ಜೀವನದ ನಡುವೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ : ಡಾ.ರೇಣುಕಾಪ್ರಸಾದ್

ಮೈಸೂರು: 7 ಮನುಷ್ಯ ಇಂದಿನ ಸ್ಥಿತಿಯಲ್ಲಿ ಸಾಕಷ್ಟು ಸವಾಲಿನ ನಡುವೆ ತನ್ನ ಜೀವನವನ್ನು ನಡೆಸುತ್ತಿದ್ದಾರೆ ಇದರೊಂದಿಗೆ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಧುಮೇಹ ತಜ್ಞ ಡಾ.ರೇಣುಕಾಪ್ರಸಾದ್ ತಿಳಿಸಿದರು. ನಗರದ ಸುಣ್ಣದಕೇರಿ ೮ನೇ ಕ್ರಾಸ್‌ನಲ್ಲಿರುವ ಗಂಗಾಮತಸ್ಥರ ಸಮುದಾಯ ಭವನದಲ್ಲಿ ಸುವರ್ಣ ಬೆಳಕು ಫೌಂಡೇಷನ್…