ಸಾರ್ವಜನಿಕರು ಪ್ರಾಣಿಗಳ ಮೇಲೆ ಅನುಕಂಪ ಹಾಗೂ ದಯೆ ತೋರಬೇಕು,
ಮೈಸೂರು-೮ ಕೊರೊನಾ ರಾಜ್ಯದ ಜನರನ್ನು ಮನೆಯೊಳಗೆ ಬಂಧಿಯಾಗಿಸಿದೆ. ದಿನೇದಿನೇ ಸೋಂಕು ಹರಡುತ್ತಲೇ ಇದ್ದು, ಸಾರ್ವಜನಿಕರು ಮನೆಬಿಟ್ಟು ಹೊರಬರಲು ಹೆದರುತ್ತಿದ್ದಾರೆ. ವ್ಯಾಪಾರ, ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾಗಿವೆ. ಒಂದೆಡೆ, ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರೆ, ಮತ್ತೊಂದೆಡೆ ಬೀದಿ ನಾಯಿಗಳ ಸ್ಥಿತಿಯೂ ಅಯೋಮಯವಾಗಿದೆ. ವೀಕೆಂಡ್…