ಸಾವಿತ್ರಮ್ಮರವರನ್ನು ಉಪಾಧ್ಯಕ್ಷರಾಗಿ ಘೋಷಣೆ
ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಎನ್. ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.ಈ ಹಿಂದೆ ಉಪಾಧ್ಯಕ್ಷರಾಗಿದ್ದ ಜ್ಯೋತಿ ರಾಜೀನಾಮೆ ನೀಡಿದ್ದರಿಂದತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನಂದಿಪುರದ ಗ್ರಾಮದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಾವಿತ್ರಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಮಹೇಶ್…