ಸಿದ್ಧರಾಮಯ್ಯ ಹಿಂದಿನಿಂದಲೂ ಲಿಂಗಾಯತರನ್ನು ಅವಮಾನಿಸುತ್ತ ಬಂದಿದ್ದಾರೆ – ಅಮಿತ್ ಶಾ
ದಿನಗಳದಂತೆ ಕರ್ನಾಟಕದ ಚುನಾವಣಾ ಕಣ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರೊಂದಿಗೆ ಮತದಾರ ಪ್ರಭುಗಳನ್ನು ಆಕರ್ಷಿಸಲು ಬಗೆ ಬಗೆಯ ವೇಷಭೂಷಣಗಳನ್ನು ಹಾಕುತ್ತಿದ್ದಾರೆ. ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ನಾಯಕರ ಮುಂದಾಳತ್ವದಲ್ಲಿ ತಮ್ಮ ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ಕರ್ನಾಟಕದ…