ಸಿಸಿ ಕ್ಯಾಮರಾ ಅಳವಡಿಕೆ ಕಾವಲು ಪಡೆ ಒತ್ತಾಯ
ಗುಂಡ್ಲುಪೇಟೆ: ಪಟ್ಟಣದ ಪ್ರಮುಖ ಜನನಿಬಿಡ ಪ್ರದೇಶ ಹಾಗೂ ತಾಲೂಕು ಕಚೇರಿ ಮುಂಭಾಗ ಬೈಕ್‍ಗಳು ಕಳ್ಳತನವಾಗುತ್ತಿದೆ. ಈ ಕಾರಣದಿಂದ ಕೂಡಲೇ ಸಿಸಿ ಕ್ಯಾಮರಾ ಅಳವಡಿಸಿಸುವಂತೆ ತಾಲೂಕು ಕಾವಲು ಪಡೆ ಸಂಘಟನೆ ಸದಸ್ಯರು ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಒತ್ತಾಯಿದರು. ಈ ಸಂದರ್ಭದಲ್ಲಿ ಕಾವಲು…