ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದಲ್ಲಿ ಅಂಬಿಗರ ಚೌಡಯ್ಯರವರಿಗೆ ಭಾವಚಿತ್ರಕ್ಕೆ ಪುಷ್ಪರ್ಚಾನೆ.
ಮೈಸೂರು- ಜ೨೪ ಮೈಸೂರು ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಗಾರ ನಿಜಶರಣ ಅಂಬಿಗರ ಚೌಡಯ್ಯ ಎಂದು ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ್ ಅಭಿಪ್ರಾಯಪಟ್ಟರು.ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದಲ್ಲಿ ನಿಜಶರಣ ಅಂಬಿಗರ…