ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಭೌತಿಕ, ಅರ್ಥಿಕ ಗುರಿ ಸಾಧನೆಗೆ ಸೂಚನೆ
ಚಾಮರಾಜನಗರ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಶೌಚಾಲಯ, ಬೂದುನೀರು, ಕಪ್ಪುನೀರು ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಾಂಶಗಳ ಭೌತಿಕ ಮತ್ತು ಆರ್ಥಿಕ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ…