Tag: ಸ್ವಾಮಿ ವಿವೇಕಾನಂದರ ಆದರ್ಶ ಯುವಜನತೆಗೆ ತಲುಪಿಸಿದರೆ ರಾಷ್ಟ್ರಪ್ರಜ್ಞೆ ಬೆಳಗಲಿದೆ

ಸ್ವಾಮಿ ವಿವೇಕಾನಂದರ ಆದರ್ಶ ಯುವಜನತೆಗೆ ತಲುಪಿಸಿದರೆ ರಾಷ್ಟ್ರಪ್ರಜ್ಞೆ ಬೆಳಗಲಿದೆ,

ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆ ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿ ನಂತರ ಮಾತನಾಡಿದರು.ವೀರಸನ್ಯಾಸಿ ವಿವೇಕಾನಂದ ಕಡಲಿನಾಚೆ ದೇಶಗಳಿಗೆ ತೆರಳಿ ಸನಾತನ ಧಾರ್ಮಿಕ ಭಾರತೀಯತೆಯನ್ನು ಪರಿಚಯಿಸಿದರು. ಯುವಜನರ…