Tag: ಹನುಮಾನ್ ಚಾಲೀಸಾ ಪಾರಾಯಣ ರಥೋತ್ಸವಕ್ಕೆ ಎಲ್. ನಾಗೇಂದ್ರ ಚಾಲನೆ

ಹನುಮಾನ್ ಚಾಲೀಸಾ ಪಾರಾಯಣ ರಥೋತ್ಸವಕ್ಕೆ ಎಲ್. ನಾಗೇಂದ್ರ ಚಾಲನೆ

ಮೈಸೂರು: ಮೈಸೂರಿನ ಅವಧೂತ ದತ್ತಪೀಠದ ವತಿಯಿಂದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಫೆಬ್ರವರಿ 14ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹನುಮಾನ್ ಚಾಲೀಸಾ ಮಹಾಪಾರಾಯಣ ಮಹಾಯಜ್ಞವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಪ್ರಯುಕ್ತ ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ರಥೋತ್ಸವ ಹಾಗೂ ಪ್ರಚಾರ ಅಭಿಯಾನಕ್ಕೆ…