Tag: ‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ

‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ‘ಹರ್ ಘರ್ ತಿರಂಗ’ ಅಭಿಯಾನದ ಅಡಿಯಲ್ಲಿ ಆಯೋಜಿಸಲಾಗಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದರು. ಶಾ ಅವರು ತಮ್ಮ ಭಾಷಣದಲ್ಲಿ, “ನಮ್ಮ ಪೂರ್ವಜರು ದೇಶಕ್ಕಾಗಿ ಸ್ವಾತಂತ್ರ್ಯವನ್ನು ಪಡೆಯಲು ದೀರ್ಘಕಾಲ ಹೋರಾಡಿದರು.…