ಹಿಂದುಳಿದ ವರ್ಗದವರನ್ನು ಅವಮಾನಿಸುವ ರಾಹುಲ್ ಗಾಂಧಿ, ತಾನು ಬಲಿಪಶು ಎಂಬಂತೆ ನಟಿಸಬಾರದು: ಅಮಿತ್ ಶಾ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕಿಂತ 15-20 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ಭರವಸೆ ವ್ಯಕ್ತಪಡಿಸಿದರು. ಮತ್ತು ಪಕ್ಷದ ಕೆಲವು ನಾಯಕರು ಪಕ್ಷಾಂತರಗೊಂಡರೂ, ಪಕ್ಷದ ನೆಲೆಯು ಅಖಂಡವಾಗಿದೆ ಎಂದು ಪ್ರತಿಪಾದಿಸಿದರು.…