ಸಿಸಿಬಿ ಪೊಲೀಸ್ ರವರಿಂದ ಭರ್ಜರಿ ಕಾರ್ಯಾಚರಣೆ : ದ್ವಿಚಕ್ರ ವಾಹನ, 165 ಗ್ರಾಂ ಚಿನ್ನಾಭರಣಗಳು ವಶ.
ದಿನಾಂಕ ೨೦.೦೨.೨೦೨೨ ರಂದು ಮೈಸೂರು ನಗರದ ಸಿಸಿಬಿ ಘಟಕದ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಹಳೆಯ ಮೂವರು ಎಂ.ಒ ಆರೋಪಿಗಳು ಮೈಸೂರು ನಗರದ ಲಷ್ಕರ್ ಮೊಹಲ್ಲಾದ, ಅಶೋಕ ರಸ್ತೆಯಲ್ಲಿರುವ ಇಂಗುಲಾಂಬಿಕೆ ವೈನ್ಸ್ ಸ್ಟೋರ್‍ಸ್ ಮುಂಭಾಗ ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಲಾಗಿ, ಆರೋಪಿಗಳು…