Tag: 2 ತಿಂಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣ

2 ತಿಂಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣ

ನಗರದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಭವನ ನಿರ್ಮಾಣದ ಕಾಮಗಾರಿ ಇನ್ನೆರಡ್ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಟೌನ್ ಹಾಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…